ಸಿದ್ದರಾಮಯ್ಯರ ಸರಕಾರ ದಲಿತ ವಿರೋಧಿ: ಗೋವಿಂದ ಕಾರಜೋಳ
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.