satish jarkiholi

ಮಹತ್ವಾಕಾಂಕ್ಷಿಯ ಗ್ಯಾರೆಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದಾಗಿ ವಾರ್ಷಿಕವಾಗಿ 10,000 ಕೋಟಿ ರೂ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ –  ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದೆ ಎಂದು ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕದಲ್ಲಿ NEP ಜಾರಿಗೆ ತರುವುದಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ ಇಪಿ) ಜಾರಿಗೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Translate »
Scroll to Top