school

ಕಲಿಯಿರಿ ಕಲಿಸಿರಿ ಶಾಲಾ ಪ್ರಾರಂಭೋತ್ಸವಕ್ಕೆ ಶಾಲಾ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಶಿಕ್ಷಕರು

ಕುಷ್ಟಗಿ:- ತಾಲೂಕಿನ ದೋಟಿಹಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳನ್ನು ೨೦೨೨ನೇ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಕಲಿಯಿರಿ ಕಲಿಸಿರಿ ಜಾತಾ ಮಾಡುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಮುಖ್ಯೋಪಧ್ಯಾಯರು, ಶಾಲಾ ಶಿಕ್ಷಕರು ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಮೂಲಕ ಗ್ರಾಮದ ಓಣಿ ಓಣಿಗಳಲ್ಲಿ ತಿರುಗಾಡಿ ಕಲಿಯಿರಿ ಕಲಿಸಿರಿ ಎಂಬ ಘೋಷಣೆ ಕುಗುತ್ತಾ ಮಕ್ಕಳನ್ನು ಶಾಲೆಗೆ ಕರೆತರಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಿದ್ರಾಮಪ್ಪ ಅಮರಾವತಿ ಸೇರಿದಂತೆ ಶಾಲಾ ಶಿಕ್ಷಕ, ಶಿಕ್ಷಕಿಯರು ಮಕ್ಕಳು ಉಪಸ್ಥಿತರಿದ್ದರು.

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ

ಹುಬ್ಬಳ್ಳಿ : ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣದಲ್ಲಿ ಬೇರೆ ಬೇರೆ ಶಕ್ತಿಗಳ ಹುನ್ನಾರ, ಕುಮ್ಮಕ್ಕು ಏನಿದೆ ಎಂದು ತನಿಖೆಯಾಗುತ್ತಿದೆ. ಈಗಾಗಲೇ ಬಂಧಿಸಿರುವವರಿಂದ ಹೇಳಿಕೆಗಳನ್ನು …

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ Read More »

ಅಂಬೇಡ್ಕರರ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆಯೇ ಇಲ್ಲ: ಎನ್. ರವಿಕುಮಾರ್

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಡಾ|| ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ನಡೆಯಿತು.ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಡಾ|| ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿವೆ. ಇನ್ನು 100 ವರ್ಷಗಳ ನಂತರವೂ ಡಾ|| ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳು ಈ ದೇಶಕ್ಕೆ ಬೇಕಾಗಿವೆ ಎಂದು ನುಡಿದರು. ಸ್ಕೂಲ್ ಬೆಲ್ ಹೊಡೆಯುವ ವ್ಯಕ್ತಿಯನ್ನು ಅಂಬೇಡ್ಕರರ ವಿರುದ್ಧ ಚುನಾವಣೆಗೆ ನಿಲ್ಲಿಸಿ …

ಅಂಬೇಡ್ಕರರ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆಯೇ ಇಲ್ಲ: ಎನ್. ರವಿಕುಮಾರ್ Read More »

ಶಾಲಾ ಅಭಿವೃದ್ಧಿ ಮಕ್ಕಳ ಮತ್ತು ಶಿಕ್ಷಕರು ಮೆಚ್ಚಿಗೆ

ಕೊಪ್ಪಳ : ಜಿಲ್ಲೆ ಕುಷ್ಟಗಿ ತಾಲೂಕಿನ ಹನಮಸಾಗರ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶಾಲಾ ಕಂಪೌಂಡ್, ಸಸಿಗಳನ್ನು ನೆಟ್ಡು ಪರಿಸರ ಸಂರಕ್ಷಣೆ, ಕುಡಿಯುವ ನೀರು, ಆಟದ ಮೈದಾನ ಸೇರಿದಂತೆ ಅನೇಕ ಅಭಿವೃದ್ಧಿಗೊಳಿಸಿ ನೋಡುವವರ ಕಣ್ಣಿಗೆ ಬಹಳ ಅಂದವಾಗಿ ಕಾಣುತ್ತಿದೆ ಎಂದು ಹೇಳ ಬಹುದು ಯಾವ ರೀತಿಯಾಗಿ ಅಭಿವೃದ್ಧಿ ಆಗಿದೆ ಎನ್ನುವುದನ್ನು ಹನಮಸಾಗರ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು. .

42 ತುಂಬಿದ ಬಿಜೆಪಿ, ಬಲಿಷ್ಠವಾಗಿ ಮುನ್ನಡೆಯುತ್ತಿದೆ…..!!!

ಬೆಂಗಳೂರು : ಭಾರತೀಯ ರಾಜಕಾರಣಕ್ಕೆ, ಮಿಗಿಲಾಗಿ ಪ್ರತಿಪಕ್ಷದ ಸ್ಥಾನಕ್ಕೆ ದೇಶಭಕ್ತಿ, ರಾಷ್ಟ್ರೀಯತೆ ಮತ್ತು ವಿಶ್ವಾಸಾರ್ಹತೆಯ ಅಂಶವನ್ನು ಸೇರಿಸಿದ್ದು ಬಿಜೆಪಿಯ ಅತಿದೊಡ್ಡ ಕೊಡುಗೆಯಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು 1980ರ ಏಪ್ರಿಲ್ 6ರ ಪವಿತ್ರ (ಈಸ್ಟರ್) ಭಾನುವಾರದಂದು ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಸ್ಥಾಪನೆಯನ್ನು ವಿಧ್ಯುಕ್ತವಾಗಿ ಘೋಷಿಸಿದರು. ಅದಕ್ಕೆ ಎರಡು ದಿನಗಳ ಮುನ್ನ, ಅಂದರೆ ಮಾರ್ಚ್ 4ರ, ಶುಭ ಶುಕ್ರವಾರ, ಜನತಾ ಪಕ್ಷದ ಜನಸಂಘಯೇತರ ಸದಸ್ಯರಿಗೆ ಆರ್.ಎಸ್.ಎಸ್.ನೊಂದಿಗಿನ ತಮ್ಮ ನಂಟನ್ನು ಮುಂದುವರಿಸಲು ಬಯಸುತ್ತೀರೋ …

42 ತುಂಬಿದ ಬಿಜೆಪಿ, ಬಲಿಷ್ಠವಾಗಿ ಮುನ್ನಡೆಯುತ್ತಿದೆ…..!!! Read More »

ಕೆ ಎಸ್ ಆರ್ ಪಿ ತರಭೇತಿ ಶಾಲೆ ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್

ಬೆಂಗಳೂರು,ಮಾ,31 : ಕೆ ಎಸ್ ಆರ್ ಪಿ ತರಭೇತಿ ಶಾಲೆ ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್, ಮುನಿರಾಬಾದ್, ಪ್ರಶಿಕ್ಷಣಾ ಅಭ್ಯರ್ಥಿಗಳ, ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಭಾಗವಹಿಸಿ, ಗೌರವ ವಂದನೆ, ಸ್ವೀಕರಿಸಿ, ಸುಂದರ ಸಮಾರಂಭದಲ್ಲಿ, ಇಂದು, ಮಾತನಾಡಿದರು. ರಾಜ್ಯ ಕೆ ಎಸ್ ಆರ್ ಪಿ, ಮುಖ್ಯಸ್ಥ ಶ್ರೀ ಅಲೋಕ್ ಕುಮಾರ್, ಹಾಗೂ ಇತರ ಹಿರಿಯ ಪೋಲೀಸ್ ಅಧಿಕಾರಿಗಳೂ ಉಪಸ್ತಿತರಿದ್ದರು. ಸ್ಥಳೀಯ ಹಾಗೂ ಜಿಲ್ಲೆಯ ಶಾಸಕರಾದ ಶ್ರೀ ರಾಘವೇಂದ್ರ ಹಿಟ್ನಾಳ್, ಬಸವರಾಜ್ …

ಕೆ ಎಸ್ ಆರ್ ಪಿ ತರಭೇತಿ ಶಾಲೆ ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ Read More »

ಪರೀಕ್ಷಾ ಕೇಂದ್ರದಲ್ಲೆ ಸಾವನ್ನಪಿದ ವಿಧ್ಯಾರ್ಥಿನಿ

ನರಸೀಪುರ.ಮಾ.೨೮- ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಎಕ್ಸಾಮ್ ಹಾಲ್‌ಗೆ ಬಂದ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ ಸಂಭವಿಸಿದೆ. ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ ಪುತ್ರಿ ಅನುಶ್ರೀ(೧೬) ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದು ಸಾವನ್ನಪ್ಪಿದ್ದಾರೆ. .ತಾಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಅನುಶ್ರೀ ಇಂದು ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಕ್ಕೆ ಹಾಜರಾಗಿದ್ದಳು.ತಾನು ಪರೀಕ್ಷೆ …

ಪರೀಕ್ಷಾ ಕೇಂದ್ರದಲ್ಲೆ ಸಾವನ್ನಪಿದ ವಿಧ್ಯಾರ್ಥಿನಿ Read More »

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ

ಕೋಲಾರ,ಮಾ,27 : ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ ಕಾರಣ ಆ …

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ Read More »

ವ್ಯಾಸನಕೆರೆ ಗ್ರಾಮದಲ್ಲಿ ಶಾಲಾ ಮಕ್ಕಳಿಂದ ಹಳ್ಳಿಜೀವನ ಶೈಲಿ ಚಟುವಟಿಕೆ

ಮರಿಯಮ್ಮನಹಳ್ಳಿ ,ಮಾ,21 : ಪಟ್ಟಣ ಸಮೀಪದ ವ್ಯಾಸನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂರುದಿನಗಳ ಓದುವ ಅಭಿಯಾನ ಕಾರ್ಯಕ್ರಮ ಹಳ್ಳಿಜೀವನ ಶೈಲಿ ಚಟುವಟಿಕೆ ಯನ್ನು ಶಾಲಾ ಮಕ್ಕಳಿಂದ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಶ್ರೀಯುತ ಬಿ.ಹುಲುಗಪ್ಪ ಮತ್ತು ಸಿಬ್ಬಂದಿ ವರ್ಗ ದವರು ಮತ್ತು ಮಾರ್ಗದರ್ಶನ ಶಿಕ್ಷಕಿಯಾದ ಶ್ರೀಮತಿ  ಎಂ.ಹನುಮಕ್ಕ  ಹಾಗೂ S D M C ಅಧ್ಯಕ್ಷರು ಸದಸ್ಯರು ಭಾಗವಹಿಸಿದ್ದರು.

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ

ಬೆಂಗಳೂರು, ಮಾರ್ಚ್ 20 : ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ …

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ Read More »

Translate »
Scroll to Top