shivakumar

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ನಮಗೂ ಆತ್ಮಸಾಕ್ಷಿ ಮತಗಳು ಬರುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು : “ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವುದು ದುರುದ್ದೇಶಪೂರಿತ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಜೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

42 ಕೋಟಿ ಕಮಿಷನ್ ಹಣದ ಸಂಬಂಧ ಸಿದ್ದರಾಮಯ್ಯ, ಶಿವಕುಮಾರ್ ರಾಜೀನಾಮೆಗೆ ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಗುತ್ತಿಗೆದಾರರಿಗೆ ಸರಕಾರ ಬಿಡುಗಡೆ ಮಾಡಿದ 650 ಕೋಟಿ ಹಣದಲ್ಲಿ ಬಂದಿರುವ ಕಮಿಷನ್ ಹಣವೇ 42 ಕೋಟಿ; ಅದು ಇವತ್ತು ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ತಿಳಿಸಿದರು.

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ

ಬೆಂಗಳೂರು : ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ. ಜನಹಿತಕ್ಕಾಗಿ ಜನ ಬೆಂಬಲದೊಂದಿಗೆ ನಡೆಯುತ್ತಿರುವ ಹೋರಾಟ ಇದಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಾದಯಾತ್ರೆ ಮಾರ್ಗಮಧ್ಯೆ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿದ್ದರಾಮಯ್ಯ ಅವರು ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದ್ದು: ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ …

ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ Read More »

ಡಿ.ಕೆ. ಶಿವಕುಮಾರ್

ರಾಜ್ಯದ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು. ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಜನರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಪಾದಯಾತ್ರೆ ಈಗ ಬೆಂಗಳೂರು ನಗರ ಪ್ರವೇಶಿಸಿದೆ. ಪೊಲೀಸ್ ಅಧಿಕಾರಿಗಳು, ಪಾಲಿಕೆ ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳು ನಮ್ಮ ಬ್ಯಾನರ್ ಕಿತ್ತು ಹಾಕಿದ್ದಾರೆ. ನಮ್ಮ ಕೆಲ ನಾಯಕರು ಅದನ್ನು ತಡೆದಿದ್ದಾರೆ. ನಮ್ಮ ಬ್ಯಾನರ್ ತೆಗೆಸಲು ಪ್ರಯತ್ನ ಮಾಡಿದರೆ, …

ಡಿ.ಕೆ. ಶಿವಕುಮಾರ್ Read More »

ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ

ಬೆಂಗಳೂರು, ಫೆ, 26: ರಾಜ್ಯದ ಆರ್ಥಿಕ, ಕೈಗಾರಿಕಾಭಿವೃದ್ಧಿ, ಉದ್ಯೋಗ ಒದಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಪೀಣ್ಯ ಕೈಗಾರಿಕಾ ವಲಯದ ಸಮಗ್ರ ಅಭಿವೃದ್ಧಿಗೆ 2022-23 ನೇ ಸಾಲಿನ ಮುಂಗಡ ಪತ್ರದಲ್ಲಿ 500 ಕೋಟಿ ರೂಪಾಯಿ ಒದಗಿಸುವಂತೆ ಪೀಣ್ಯ ಕೈಗಾರಿಕಾ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮುರಳಿ ಕೃಷ್ಣ, ಗೌರವ ಕಾರ್ಯದರ್ಶಿ ಆರ್. ಶಿವ ಕುಮಾರ್ ನೇತೃತ್ವದ ತಂಡ …

ಮುಖ್ಯಮಂತ್ರಿ ಅವರ ಜತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ Read More »

ಭಗತ್ ಸಿಂಗರ ಆಶಯಗಳನ್ನು ಈಡೇರಿಸೋಣ – ಶಿವಕುಮಾರ ಮ್ಯಾಗಳಮನಿ

ಕವಿತಾಳ : ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ( ಎಸ್ಎಫ್ಐ ) ರಾಯಚೂರು ಜಿಲ್ಲಾ ಸಮಿತಿ ಹಾಗೂ ಕವಿತಾಳ ನಗರ ಘಟಕದ ವತಿಯಿಂದ ಭಗತ್ ಸಿಂಗ್ 114 ನೆಯ ಜನ್ಮ ದಿನಾಚರಣೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಿತು‌. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿದ ಭಗತ್ ಸಿಂಗ್ ಒಬ್ಬ ವ್ಯಕ್ತಿಯಾಗಿರದೆ ಒಂದು ಶಕ್ತಿಯಾಗಿದ್ದರು ಅವರು ಈ ದೇಶ ಕಂಡ …

ಭಗತ್ ಸಿಂಗರ ಆಶಯಗಳನ್ನು ಈಡೇರಿಸೋಣ – ಶಿವಕುಮಾರ ಮ್ಯಾಗಳಮನಿ Read More »

Translate »
Scroll to Top