ಮೆಗಾ ಪ್ರಿನ್ಸ್ ವರುಣ್ ತೇಜ್ 14ನೇ ಸಿನಿಮಾ ಮಟ್ಕಾಕ್ಕೆ ಮುಹೂರ್ತ

ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಪುತ್ರ ವರುಣ್ ತೇಜ್ ನಟನೆಯ 14ನೇ ಸಿನಿಮಾ ‘ಮಟ್ಕಾ’ ಮುಹೂರ್ತ ಸಮಾರಂಭ ಹೈದರಾಬಾದ್ ನಲ್ಲಿಂದು ನೆರವೇರಿದೆ.