ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದ ರಾಮಲಿಂಗಾರೆಡ್ಡಿ, ಸೌಮ್ಯಾರೆಡ್ಡಿ
ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿರವರು, ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿರವರು ಭೇಟಿ ನೀಡಿ ಪಾದಪೂಜೆ ಮಾಡಿ, ಆಶೀರ್ವಾದ ಪಡೆದರು.