SSLC Examination

ಉಪ್ಪಾರ ಸಮಾಜದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.

ನಾಳೆ‌ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವರಾದ ಬಿ.ಸಿ. ನಾಗೇಶ್ ಅವರು ನಾಳೆ (ಮೇ 19) ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಸ್ಥಳ: ಸಭಾಂಗಣ, 2ನೇ ಮಹಡಿ.ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಮಲ್ಲೇಶ್ವರ, ಬೆಂಗಳೂರು. ದಿನಾಂಕ: 19 ಮೇ, 2022 , ಸಮಯ: ಮಧ್ಯಾಹ್ನ 12.30. ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ  ವೆಬ್‌ಸೈಟ್‌ನಲ್ಲಿ …

ನಾಳೆ‌ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ Read More »

Translate »
Scroll to Top