ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು : ಎರಡು ಬಣಗಳ ನಡುವೆ 21ರಂದು ಸಂಧಾನ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಂಡಿದ್ದು, ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದಾರೆ. ಇದೇ ತಿಂಗಳ 21 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ? ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ.