state government

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು

ಬೆಂಗಳೂರು,ಜ,6 : ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪoಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ …

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕಾಗಿ ಉತ್ತಮ ಯೋಜನೆಗಳು Read More »

ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ

ಬೆಂಗಳೂರು,ಜ,5 : ಮೇಕೆದಾಟು ಯೋಜನೆ ವಿಳಂಬಕ್ಕೆ ದಾಖಲೆ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೇಕೆದಾಟು ಯೋಜನೆ ವಿಳಂಬದ ಬಗ್ಗೆ ದಾಖಲೆ ಬಿಡುಗಡೆ ಮೂಲಕ ಸತ್ಯ ದರ್ಶನ ಮಾಡಿಸುತ್ತೇವೆ ಎಂದರು. ಮೇಕೆದಾಟು ಪಾದಯಾತ್ರೆ ಮಾಡಿಯೇ ಸಿದ್ದ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು …

ಕಾಂಗ್ರೆಸ್ ನವರ ಪಾದಯಾತ್ರೆ ಮಾಡೋಕು ಮುನ್ನವೇ ರಾಜ್ಯದ ಜನರಿಗೆ ಸತ್ಯದರ್ಶನ ಮಾಡಿಸುತ್ತೇವೆ Read More »

ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ

ಬೆಂಗಳೂರು,ಜ,5 : ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರ ಹೊಸ ಕಾರ್ಯಸೂಚಿಯನ್ನು ಹೊರಡಿಸಿದೆ. ಸಚಿವಾಲಯದ ಮುಖ್ಯಮಂತ್ರಿ ಕಚೇರಿ, ಸಚಿವರು ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾಗಿರುವ, ಭೇಟಿಗೆ ಆಗಮಿಸುವ ಇಲಾಖೆ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ 2 ನೇ ಡೋಸ್ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಪ್ರಮಾಣ ಪತ್ರವನ್ನು ಹೊಂದಿದವರು ಮಾತ್ರ ಕಚೇರಿಗೆ ಆಗಮಿಸಬೇಕು. ಒಂದು ವೇಳೆ …

ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರ್ಕಾರದ ಹೊಸ ಕಾರ್ಯಸೂಚಿ Read More »

ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರ

ಗಂಗಾವತಿ :ಕರ್ನಾಟಕ ಸರಕಾರವು ಪತ್ರಿಕೋದ್ಯಮ ವಿಷಯದ ಬಗ್ಗೆ ಗಮನ ಹರಿಸಬೇಕು. ದೇಶದಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ. ಎಷ್ಟು ಮುಖ್ಯವಾಗಿದೆಯೋ ಅಷ್ಟೇ ಮುಖ್ಯವಾಗಿ ಈಗಿನ ಕಾಲದಲ್ಲಿ ಪತ್ರಿಕಾಂಗ ಒಂದು  ಅಷ್ಟೇ ಬಹುಮುಖ್ಯ ವಾದ ಅಂಗ ಪತ್ರಿಕಾಂಗ,  ಇತ್ತೀಚಿಗೆ  ಬಡವರಿಂದ ಬಡವರಿಗಾಗಿ ಬಡವರಿಗೊಸ್ಕರ ಇರುವುದೇ ಪತ್ರಿಕೋದ್ಯಮ ಎಂಬ ಮಾತುಗಳು ಕೇಳುತ್ತೇವೆ. ಮತ್ತು ನಮ್ಮ ದೇಶದ ಲಾಂಚನವಾದ ನಾಲ್ಕು ಮುಖಗಳ ಸಿಂಹ ಹೇಗೆ ತನ್ನ ಒಂದು ಮುಖವನ್ನು ತೋರಿಸುವುದಿಲ್ಲ ಹಾಗೆ ನಮ್ಮ ಪತ್ರಿಕೋದ್ಯಮ ವೃತ್ತಿಯು ಹಾಗೆ‌, ಜನರಿಗೆ  ಅನ್ಯಾಯ ಅಗಿದೆ ಎಂದರೆ …

ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರ Read More »

ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ

ವಿಜಯನಗರ :ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ರೂ.464 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸುವುದರ ಮೂಲಕ ರಾಜ್ಯ ಸರಕಾರ ಮುನ್ನುಡಿ ಬರೆದಿದೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ವಿದ್ಯಾರಣ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಗೆ ಅಧಿಕೃತವಾಗಿ ಉದ್ಘಾಟಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಈ ಪ್ರದೇಶಗಳ ಮೇಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು …

ವಿಜಯನಗರ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಮುನ್ನುಡಿ ಬರೆದ ರಾಜ್ಯ ಸರಕಾರ Read More »

Translate »
Scroll to Top