ಸುಜ್ಞಾನ ಪತ್ರಿಕೆ ಬಿಡುಗಡೆ ಮಾಡಿದ ಮಾಜಿ ಸಚಿವ ಹಾಲಿ ಶಾಸಕ ಜನಾರ್ದನರೆಡ್ಡಿ

ಗಂಗಾವತಿ: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗಂಗಾವತಿ ಹಾಗೂ ತಾಲೂಕಿನ ಶಿಕ್ಷಕರ ವಿವಿಧ ಸಂಘಗಳ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.