ತೇಜಸ್ವಿ ಸೂರ್ಯ, ಮೋಹನ್ ದಾ ಪೈ ಕಾರ್ಪೋರೇಟ್ ಗಳ ಏಜೆಂಟರು – ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಆರೋಪ
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ತೇಜಸ್ವಿ ಸೂರ್ಯ, ಉದ್ಯಮಿ ಟಿ.ವಿ.ಮೋಹನದಾಸ್ ಪೈ ಅವರು ಕಾರ್ಪೊರೇಟ್ ಸಂಸ್ಥೆಗಳ ಏಜಂಟರು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ನಟರಾಜ್ ಶರ್ಮಾ ಆರೋಪಿಸಿದ್ದಾರೆ.