Vijayendra

ಲೂಟಿ ಒಪ್ಪಿಕೊಂಡು ರಾಜೀನಾಮೆ ಕೊಡಿ

ಮೈಸೂರು: ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ. ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದರು.

ಸಿದ್ದರಾಮಯ್ಯನವರೇ ಆರೋಪಿ ನಂಬರ್ 1: ವಿಜಯೇಂದ್ರ

ಬೆಂಗಳೂರು: ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆದ ಭ್ರಷ್ಟ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರಬೇಕೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದರು. ಇದಕ್ಕೆ ‘ಬೇಡ ಬೇಡ’ ಎಂದು ಕಾರ್ಯಕರ್ತರಿಂದ ಉತ್ತರ ಲಭಿಸಿತು.

ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ನಮ್ಮ ಹೋರಾಟದ ಬಿಸಿ ಮುಟ್ಟಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ; ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ನಾನು ಪ್ರಾಮಾಣಿಕ ಎಂದು ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ; ನಾನು ಪ್ರಮಾಣ ಮಾಡುತ್ತೇನೆ ಡಿಕೆಶಿಗೆ ಅಜ್ಜಯ್ಯನ ಶಾಪ ಆರಂಭವಾಗಿದೆ ರಾಜಕೀಯ ನಿವೃತ್ತಿ ಸವಾಲು ಹಾಕಿದ HDK ರಾಮನಗರ (ಬಿಡದಿ): ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು. ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು …

ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ; ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ Read More »

ಬಿಜೆಪಿ ಸರಕಾರದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ಬೆಂಗಳೂರು: ನೆರೆಪೀಡಿತರು ಮತ್ತು ಮನೆ ಕಳಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ

ಬೆಂಗಳೂರು:ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ  ರಾಜ್ಯಪಾಲರಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಅಭಿಲಾಷೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು.

ಬಿಎಸ್‍ ವೈ ಭೇಟಿ ಮಾಡಿದ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ

ಬೆಂಗಳೂರು : ಬೆಂಗಳೂರಿನಲ್ಲಿಂದು ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ರವರ ಸ್ವಗೃಹಕ್ಕೆ ಆಗಮಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕರಾದ ಹೆಚ್. ಡಿ. ರೇವಣ್ಣನವರು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಯಿತು.

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

Translate »
Scroll to Top