ರಾಜ್ಯದಲ್ಲಿ ಹುಲಿಗಳ ಸಂಖ್ಯೆ  ಏರಿಕೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.