yathre

ನವೀನ ಚಂದಾದಾರಿಕೆ ಮಾದರಿಯೊಂದಿಗೆ ಚಾಲಕರಿಗಾಗಿ ನಮ್ಮ ಯಾತ್ರಿಯಿಂದ ಡಿಜಿಟಲ್ ಸಬಲೀಕರಣ

ಚಾಲಕರನ್ನು ಸಬಲೀಕರಣಗೊಳಿಸಲು ಮೀಸಲಾಗಿರುವ ಬೆಂಗಳೂರು ಮೂಲದ ಚಲನಶೀಲ ಅಪ್ಲಿಕೇಶನ್ ನಮ್ಮ ಯಾತ್ರಿ, ಗ್ರಾಹಕರ ವೆಚ್ಚವನ್ನು ಕಡಿಮೆ ಮಾಡಲು ಚಾಲಕರ ಗಳಿಕೆಯನ್ನು ಹೆಚ್ಚಿಸಲು ನವೀನ ಚಂದಾದಾರಿಕೆ ಮಾದರಿಗಳನ್ನು ಅನಾವರಣಗೊಳಿಸಿದೆ.

500 ಅಡಿ ಉದ್ದದ ತಿರಂಗಾ ಯಾತ್ರೆ

ಬೆಂಗಳೂರು, ಅ 2; ಗಾಂಧಿ ಜಯಂತಿ ಅಂಗವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನಿಂದ 500 ಅಡಿ ಉದ್ದದ ರಾಷ್ಟ್ರಧ್ವಜದ ಮೂಲಕ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು. ನಗರದ ಕಮ್ಮನಹಳ್ಳಿಯ ಜ್ಯೋತಿ ಶಾಲೆಯಿಂದ ಸುಮಾರು ಒಂದು ಕಿಲೋಮೀಟರ್ ಗೂ ಹೆಚ್ಚು ದೂರ ಶಿಸ್ತುಬದ್ಧವಾಗಿ ಸಾಗಿತು. ತ್ರಿವರ್ಣ ಧ್ವಜ ಹೊತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶ ಭಕ್ತಿ ಗೀತೆಯೊಂದಿಗೆ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ …

500 ಅಡಿ ಉದ್ದದ ತಿರಂಗಾ ಯಾತ್ರೆ Read More »

Translate »
Scroll to Top