ಪ್ರಧಾನಿ ಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್‌ಬರೇಲಿಯಲ್ಲಿ ಗೆಲ್ಲಿ, ರಾಹುಲ್​​​ಗೆ ರಷ್ಯಾ ರಾಜಕೀಯ ವಿಮರ್ಶಕ ಗ್ಯಾರಿ ಕ್ಯಾಸ್ಪರೋವ್ ಸಲಹೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿ ಬದಲಿಗೆ ರಾಯ್ ಬರೇಲಿಯಿಂದ ಸ್ರ‍್ಧಿಸುವುದಾಗಿ ಹೇಳಿದ್ದರು. ಇದೀಗ ಅದರಂತೆ ಮೇ.೩ ನಾಮಪತ್ರ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್ ರಾಜಕೀಯದಲ್ಲಿ ರಾಹುಲ್ ಇಟ್ಟಿರುವ ಬಹುದೊಡ್ಡ ಹೆಜ್ಜೆಯಾಗಿದೆ. ಇವರ ಈ ನಡೆಯಿಂದ ಬಿಜೆಪಿಯನ್ನು ಅಲ್ಲಿ ಸೋಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಅವರ ಈ ನರ‍್ಧಾರಕ್ಕೆ ರಷ್ಯಾ ಚೆಸ್ ಚಾಂಪಿಯನ್ ಆಗಿರುವ ಗ್ಯಾರಿ ಕ್ಯಾಸ್ಪರೋವ್  ಅವರು ಸಲಹೆ ನೀಡಿದ್ದಾರೆ.

ಮಾಜಿ ವಿಶ್ವ ಚೆಸ್ ಚಾಂಪಿಯನ್, ಬರಹಗಾರ, ರಾಜಕೀಯ ತಜ್ಞ, ರಷ್ಯಾದ ಗ್ರ‍್ಯಾಂಡ್ ಮಾಸ್ಟರ್ ಗ್ಯಾರಿ ಕ್ಯಾಸ್ಪರೋವ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ವಿರ‍್ಶಕರು. ಇವರು ಒಂದು ಸಂರ‍್ಭದಲ್ಲಿ ಪುಟಿನ್ ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ಕರೆದಿದ್ದರು. ಇದೀಗ ರಾಹುಲ್ ಗಾಂಧಿ ರಾಜಕೀಯ ಭವಿಷ್ಯದ ಬಗ್ಗೆ ಹೇಳಿದ್ದಾರೆ.

ರಾಯ್ ಬರೇಲಿಯಿಂದ ಗೆಲ್ಲಬೇಕು:

ಗ್ಯಾರಿ ಕಾಸ್ಪರೋವ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್ನ್ನು ಹಾಕಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರೇ ನೀವು ಪ್ರಧಾನಿ ಆಗುವ ಕನಸು ಕಾಣುವ  ಮೊದಲು  ಹೆಚ್ಚಿನ ಸ್ಥಾನದಲ್ಲಿ ರಾಯ್ ಬರೇಲಿಯಿಂದ ಗೆಲ್ಲಬೇಕು ಎಂದು ಗ್ಯಾರಿ ಅವರು ಎಕ್ಸ್  ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಇದರ ಜತೆಗೆ ಎಕ್ಸ್ ಬಳಕೆದಾರರೊಬ್ಬರು ಒಂದು ವಿಡಿಯೋವನ್ನು ಈ ಪೋಸ್ಟ್ಗೆ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಒಂದು ಸಂರ‍್ಶದಲ್ಲಿ ರಾಹುಲ್ ಅವರನ್ನು ಭಾರತೀಯ ರಾಜಕಾರಣಿದಲ್ಲಿ ಯಾರು ಉತ್ತಮ ಚೆಸ್ ಆಟಗಾರ ಯಾರು ಎಂದು ಕೇಳಲಾಗಿತ್ತು. ಅದಕ್ಕೆ ಅವರು ನಾನು ನಾನು ಹಾಸ್ಯವಾಗಿ ತೋರಿಸಲಾಗಿದೆ.

ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು:

ರಾಹುಲ್ ಗಾಂಧಿ ಅವರು ನೆನ್ನೆ (ಮೇ೩) ರಾಯ್ ಬರೇಲಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕರ‍್ಜುನ ರ‍್ಗೆ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಉಪಸ್ಥಿತರಿದರು.

೨೦೧೯ರಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಿದ ಸ್ಮೃತಿ ಇರಾನಿ

 

೨೦೦೪ ರಲ್ಲಿ, ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ರ‍್ಧಿಸುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಬಂದರು. ಇಲ್ಲಿ ರಾಹುಲ್ ಅವರು ೧೦ ರ‍್ಷಗಳ ಕಾಲ ಕಾಂಗ್ರಸ್ ಅಧಿಕಾರದಲ್ಲಿ ಇದ್ದ ಕಾರಣ ಇಲ್ಲಿ ಸುಲಭವಾಗಿ ಗೆಲ್ಲುತ್ತಿದ್ದರು. ಆದರೆ ಕಳೆದ ೧೦ ರ‍್ಷಗಳು ಅವರಿಗೆ ಈ ಕ್ಷೇತ್ರ ತುಂಬಾ ಸವಾಲಾಗಿದೆ. ೨೦೧೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು. ನಂತರ ೨೦೧೯ರಲ್ಲಿ ಸ್ಮೃತಿ ಕಾಂಗ್ರೆಸ್ನ ಭದ್ರಕೋಟೆಯಲ್ಲಿ ೫೫,೦೦೦ ಮತಗಳಿಂದ ಗೆಲುವು ಸಾಧಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top