ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ವಹಿಸಿದೆ

ಬೆಂಗಳೂರು : ನಗರದ, ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ, ಚಂದ್ರಶೇಖರ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು, ರಾಜ್ಯ ಸರಕಾರ , ಸಿಐಡಿ ಗೆ ವಹಿಸಿ, ತನಿಖೆಗೆ, ಆದೇಶಿಸಲಾಗಿದೆ. ಈ ಕುರಿತು ನಿರ್ಧಾರ ತೆಗೆದುಕೊಂಡಿದ್ದು, ಯುವಕನ ಹತ್ಯೆಗೆ ಸಂಬಂಧಿಸಿದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ, ಸತ್ಯವನ್ನು ಬಯಲಿಗೆ ಎಳೆಯಬೇಕು, ಹಾಗೂ ಹಂತಕರನ್ನು ಶಿಕ್ಷೆಗೆ, ಒಳಪಡಿಸಬೇಕು.

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Leave a Comment

Your email address will not be published. Required fields are marked *

Translate »
Scroll to Top