ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು

ಬಳ್ಳಾರಿ : ಬಳ್ಳಾರಿಯಲ್ಲಿ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಸ್ಕೂಲ್ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಸ್.ಕೆ.ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು.


ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ‌ ಸೋಮಶೇಖರ್ ರೆಡ್ಡಿ,ನಾಗೇಂದ್ರ,ಸೋಮಲಿಂಗಪ್ಪ,ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಶಶೀಲ್‌ ನಮೋಶಿ,ಈ.ತುಕಾರಾಂ,ಬುಡಾ ಅಧ್ಯಕ್ಷ ಪಾಲನ್ನ,ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಹಾಗೂ ಜನಪ್ರತಿನಿಧಿಗಳು ಹಾಗೂ ವಿವಿ ಸಂಘದ ಪದಾಧಿಕಾರಿಗಳು ಇದ್ದರು.

Leave a Comment

Your email address will not be published. Required fields are marked *

Translate »
Scroll to Top