ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನವದಂಪತಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು  ನವದಂಪತಿ ಮತದಾನ ಮಾಡಿದರು.

ರಾರಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 47 ರಲ್ಲಿ ವಧು ಮಮತಾ ಹಾಗೂ ವರ ನನ್ನೆಪ್ಪ ಅವರು ಮತದಾನ ಮಾಡಿದರು. ನವದಂಪತಿಯ ಈ ನಡೆ ಎಲ್ಲರಲ್ಲೂ ಮತದಾನದ ಕುರಿತು ಅರಿವು ಮೂಡಿಸುವಂತಿತ್ತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top