ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ

ಉಡುಪಿ : ಠಾಣೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್ ಐ ಅರ್. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ…ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ಸಂತೋಷ್ ಆತ್ಮಹತ್ಯೆ ಹಾಗೂ ಹಿಂದಿರುವ ಪಿತೂರಿ,ಷಡ್ಯಂತ್ರದ ಬಗ್ಗೆ ಆಮೂಲಾಗ್ರ ತನಿಖೆಯಾಗಲಿ
ಮುಖ್ಯಮಂತ್ರಿ ಬೊಮ್ಮಾಯಿ. ಪಕ್ಷಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಯೂ ಮಾತನಾಡಿದ್ದೇನೆ..ಹೈಕಮಾಂಡ್ ವರೆಗೆ ಈ ವಿಷಯ ಹೋಗಿಲ್ಲ..ಈಶ್ವರಪ್ಪ ಹೇಳಿಕೆ

Leave a Comment

Your email address will not be published. Required fields are marked *

Translate »
Scroll to Top