ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ.

ಮೇಷ:

 ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.

 

ಅದೃಷ್ಟ ಸಂಖ್ಯೆ: 1

ವೃಷಭ:

 

 ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಕುಟುಂಬದ ಆಪ್ತರಿಂದ ಆಮಂತ್ರಣ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 1

ಮಿಥುನ:

 ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ.ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ.ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ಆರ್ಥಿಕ ಪ್ರಗತಿ ಮಧ್ಯಮ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ.

 

ಅದೃಷ್ಟ ಸಂಖ್ಯೆ: 8

ಕಟಕ:

ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಆರೋಗ್ಯ ಪರಿಪೂರ್ಣ .ಕೌಟುಂಬಿಕವಾಗಿ ಮಿಶ್ರ ಫಲ.

 

ಅದೃಷ್ಟ ಸಂಖ್ಯೆ: 2

ಸಿಂಹ:

ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ.ಆರ್ಥಿಕ ಪ್ರಗತಿ.ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ.ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ.ಸಹದ್ಯೋಗಿಗಳಿಂದ ಕಿರಿಕಿರಿ.ಆರೋಗ್ಯದ ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.

 

ಅದೃಷ್ಟ ಸಂಖ್ಯೆ: 1

ಕನ್ಯಾ:

 ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ.ಆರ್ಥಿಕ ಪ್ರಗತಿ ಸಾಧಾರಣ.ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಉದ್ಯೋಗಿಗಳಿಗೆ ಕಿರಿಕಿರಿ.ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು.ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ.

 

ಅದೃಷ್ಟ ಸಂಖ್ಯೆ: 8

ತುಲಾ:

 ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು.ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.

 

ಅದೃಷ್ಟ ಸಂಖ್ಯೆ: 1 

 ವೃಶ್ಚಿಕ:

 ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ.ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭಫಲ.

 

ಅದೃಷ್ಟ ಸಂಖ್ಯೆ: 3

ಧನಸ್ಸು:

 

ಭೂಮಿ ಸಂಬಂಧಿ ವ್ಯವಹಾರ,
ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ.ಕುಟುಂಬದಲ್ಲಿ ಹೊಸ ಭರವಸೆ.ಕೌಟುಂಬಿಕವಾಗಿ ಶುಭ ಫಲ. 

ಅದೃಷ್ಟ ಸಂಖ್ಯೆ: 9

ಮಕರ:

 ಭರವಸೆಯ ಹೊಸ ಜೀವನ ಶುರುವಾಗಲಿದೆ.ದೀರ್ಘಕಾಲದ ಹೊಡಿಕೆ ವ್ಯವಹಾರದಲ್ಲಿ,ಆರ್ಥಿಕ ಪ್ರಗತಿ.ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.

 

ಅದೃಷ್ಟ ಸಂಖ್ಯೆ: 9

 ಕುಂಭ:

 ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು.ಅವಶ್ಯಕ ವಸ್ತುಗಳ ಖರೀದಿ.ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ,ಮಾತು ಬೆಳೆಸುವುದು ಬೇಡ.ಸಾಮಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.

 

ಅದೃಷ್ಟ ಸಂಖ್ಯೆ: 7

ಮೀನ:

ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ.ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ.ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.

 

ಅದೃಷ್ಟ ಸಂಖ್ಯೆ: 5

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top