ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಹಾಗೂ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್. ಎಸ್.ಬೋಸ್ ರಾಜ್ ಅವರ ಸಹಯೋಗದಲ್ಲಿ ದಿನಾಂಕ 6-8-2023 ರಂದು ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು.
ರಾಯಚೂರು ನಗರ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ಚಂದ್ರಶೇಖರ ನಾಯ್ಕ, ಜಿಲ್ಲಾ ಪೋಲಿಸ್ ವರಿಷ್ಷಾಧಿಕಾರಿ ಬಿ.ನಿಖಿಲ್ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Telegram
Tumblr
Email