ರಾಜ್ಯದಲ್ಲಿ ಕಳೆದ ಒಂದು ವಾರದಿಂದ , ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಇಂದೂ ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು ಮಡಿಕೇರಿ ಉಡುಪಿ ಕಾರವಾರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್.
Facebook
Twitter
LinkedIn
WhatsApp
Telegram
Email
Tumblr