ಪ್ರಧಾನಿ ಮೋದಿಯನ್ನು ಚರ್ಚೆಗೆಆಹ್ವಾನಿಸಲು ರಾಹುಲ್​ ಗಾಂಧಿ ಯಾರು? ಪ್ರಧಾನಿ ಅಭ್ಯರ್ಥಿ: ಕಾಂಗ್ರೆಸ್ ವಿರುದ್ದ ತೇಜಸ್ವಿ ಸೂರ್ಯವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿಯನ್ನು  ಚರ್ಚೆಗೆ ಆಹ್ವಾನಿಸಲು ರಾಹುಲ್ ಗಾಂಧಿ ಯಾರು? ಪ್ರಧಾನಿ ಅಭ್ಯರ್ಥಿಯೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿಯನ್ನು ರ‍್ಚೆಗೆ ಆಹ್ವಾನಿಸಲು ರಾಹುಲ್ ಗಾಂಧಿ ಯಾರು? ಪ್ರಧಾನಿ ಅಭ್ಯರ್ಥಿಯೇ? ಇಂಡಿಯಾ ಮೈತ್ರಿಯ ಮಾತು ಬಿಡಿ, ಮೊದಲು ಕಾಂಗ್ರೆಸ್ನ ಪ್ರಧಾನಿ ಅಭ್ರ‍್ಥಿ ಎಂದು ಘೋಷಿಸಬೇಕು, ಪಕ್ಷದ ಸೋಲಿನ ಜವಾಬ್ದಾರಿಯನ್ನು ತಾವೇ ತೆಗೆದುಕೊಳ್ಳುವುದಾಗಿ ಹೇಳಿದ ಬಳಿಕ ಪ್ರಧಾನಿ ಮೋದಿಯೊಂದಿಗೆ ರ‍್ಚೆ ಮಾಡಬಹುದು ಎಂದು ಹೇಳಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಇದೇ ಪ್ರಶ್ನೆ ಮಾಡಿದ್ದು, ರಾಹುಲ್ ಗಾಂಧಿಗೆ ಸಾಮಾನ್ಯ ಬಿಜೆಪಿ ಕರ‍್ಯರ‍್ತನ ವಿರುದ್ಧ ಚುನಾವಣೆಯಲ್ಲಿ ಸ್ರ‍್ಧಿಸುವ ಧರ‍್ಯವಿಲ್ಲ. ಎರಡನೆಯದಾಗಿ ಮೋದಿ ಸಮನಾಗಿ ರ‍್ಚಿಸಲು ಬಯಸುವವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ರ‍್ಥಿಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ಪತ್ರರ‍್ತರು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಒಂದೇ ವೇದಿಕೆಯಲ್ಲಿ ಸರ‍್ವಜನಿಕ ರ‍್ಚೆಗೆ ಕರೆದಿದ್ದಾರೆ. ಈ ರ‍್ಚೆಯಲ್ಲಿ ಭಾಗಿಯಾಗಲು ರಾಹುಲ್‌ ಗಾಂಧಿ ಒಪ್ಪಿಕೊಂಡಿದ್ದು, ಲೋಕಸಭೆ ಚುನಾವಣೆಯ ಸರ‍್ವಜನಿಕ ರ‍್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಶೇ.೧೦೦ರಷ್ಟು ಸಿದ್ಧ ಎಂದು ಹೇಳಿದ್ದರು,

ಸುಪ್ರೀಂ‍ ಕೋರ್ಟ್ ಮಾಜಿ ನ್ಯಾಯಮರ‍್ತಿ ಮದನ್ ಲೋಕುರ್, ದೆಹಲಿ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮರ‍್ತಿ ಅಜಿತ್ ಪ್ರಕಾಶ್ ಶಾ ಹಾಗೂ ಹಿರಿಯ ಪತ್ರರ‍್ತ, ‘ದಿ ಹಿಂದೂ ಮಾಜಿ ಸಂಪಾದಕ ಎನ್ ರಾಮ್ ಅವರು ಗುರುವಾರ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದರು,

ಎರಡೂ ಪಕ್ಷದವರು ಪ್ರಣಾಳಿಕೆಗಳ ಬಗ್ಗೆ ಮಾಡುತ್ತಿದ್ದಾರೆ. ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ, ಉತ್ತರಗಳು ದೊರೆಯುತ್ತಿಲ್ಲ. ದೇಶದ ಜನರು ಎರಡೂ ಕಡೆಯಿಂದ ಉತ್ತರವನ್ನು ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ, ಇಬ್ಬರಿಗೂ ಸರ‍್ವಜನಿಕ ರ‍್ಚೆಯಲ್ಲಿ ಭಾಗಿಯಾಗಲು ವೇದಿಕೆ ಸಿದ್ದಪಡಿಸುವುದಾಗಿ ಆಹ್ವಾನಿಸಿದ್ದರು.

ಶುಕ್ರವಾರ ನಡೆದ ಕರ‍್ಯಕ್ರಮವೊಂದರಲ್ಲಿ ಈ ಆಹ್ವಾನದ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ಪ್ರಶ್ನಿಸಲಾಗಿತ್ತು. ಅವರು ಆಹ್ವಾನವನ್ನು ಸ್ವಾಗತಿಸಿದ್ದರು.

ನಾನು ಅಥವಾ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕರ‍್ಜುನ‍್ ಅವರು ರ‍್ಚೆಯಲ್ಲಿ ಭಾಗವಹಿಸಲು ಸಂತೋಷ ಪಡುತ್ತೇವೆ. ಪ್ರಧಾನಿ ಮೋದಿ ಅವರು ರ‍್ಚೆಗೆ ಬರಲು ಒಪ್ಪಿದರೆ, ನಾವು ಖಂಡತಾ ಹೋಗುತ್ತೇವೆ. ಮೋದಿ ಒಪ್ಪಿದರೆ ಆ ಬಗ್ಗೆ ಸಂಘಟಕರು ನನಗೆ ತಿಳಿಸುವಂತೆ ಮನವಿ ಮಾಡುತ್ತೇನೆಂದು ಹೇಳಿದ್ದರು.

 

ಇದು ಐತಿಹಾಸಿಕ ರ‍್ಚೆಯಾಗಲಿದೆ. ರ‍್ಚೆಯಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ. ಪ್ರಧಾನಿ ಈ ಸಂವಾದದಲ್ಲಿ ಭಾಗವಹಿಸುವುದನ್ನು ದೇಶವು ನಿರೀಕ್ಷಿಸುತ್ತದೆ. ನಿಮ್ಮ ಆಹ್ವಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕರ‍್ಜುನ ರ‍್ಗೆ ಅವರೊಂದಿಗೆ ರ‍್ಚಿಸಿದ್ದೇನೆ. ಅಂತಹ ರ‍್ಚೆಯು ಜನರು ನಮ್ಮ ದೃಷ್ಟಿಕೋನವನ್ನು ರ‍್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜನರಲ್ಲಿ ಅರಿವು ಮೂಡಿಸುತ್ತದೆ ಎಂಬುದನ್ನು ನಾವು ಒಪ್ಪುತ್ತೇವೆ. ಯಾವುದೇ ಆಧಾರರಹಿತ ಆರೋಪಗಳನ್ನು ತಳ್ಳಿಹಾಕುವುದು ಸಹ ಮುಖ್ಯವಾಗಿದೆ ತಿಳಿಸಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top