ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ ರ್ಕಾರ, ಕಲೆಕ್ಷನ್ ಏಜೆಂಟ್ ಸರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್ಗಳ ವ್ಯವಸ್ಥೆಯನ್ನೇ ಮಾಡಿದೆ. #ಂಖಿಒSಚಿಡಿಞಚಿಡಿಚಿ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ?
ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ @siddaramaiah ರ್ಕಾಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತಾ ಅವರ ಸೇವೆ ಮಾಡುತ್ತಾ ಕರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ! ಎಂದು ಬಿಜೆಪಿ ಪ್ರಶ್ನಿಸಿದೆ.
Facebook
Twitter
LinkedIn
Telegram
WhatsApp
Email
Print